Categories
Trump and Mossad

Anand Nyamagouda – Facebook

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಮರುನೇಮಕಗೊಂಡಿರುವ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೆ ನಮ್ಮ ನೆಚ್ಚಿನ ನಾಯಕರಾದ ಸನ್ಮಾನ್ಯ ಶ್ರೀ Anand Nyamagouda ಸಾಹೇಬರು ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು. ಅವರ ನಾಯಕತ್ವದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತಷ್ಟು ಬಲಗೊಳ್ಳಲಿ ಎಂದು ಹಾರೈಸಿದರು.